ಕುಮಾರಣ್ಣ, ಬೇರೆಯವರ ಹೆಸರಲ್ಲಿ ಎಷ್ಟೂಂತಾ ಪಟಾಕಿ ಹಚ್ತೀರಾ?
ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯ ಸರಕಾರದ ಮೇಲೆ ಸವಾರಿ ಮಾಡುವುದು, ಹಿಂದಿ ಹೇರಿಕೆ, ಆನೆ ತಾನು ನಡೆದಿದ್ದೇ ದಾರಿಯೆಂದು ಪ್ರಾದೇಶಿಕತೆಯನ್ನು ಕೆಣಕುವ ಕೆಲಸ ನಡೆಯುತ್ತಲೇ ಇದೆ. ಅದಕ್ಕೆ ಉದಾಹರಣೆ ಒಂದಾ..ಎರಡಾ.. ಪರಿಸ್ಥಿತಿ ಹೀಗಿರುವಾಗ ಪ್ರಾದೇಶಿಕ ಪಕ್ಷವೊಂದು ಬಲಾಢ್ಯವಾಗಿದ್ದರೆ ಮಾತ್ರ ಕೇಂದ್ರದ ರಾಜ್ಯ ವಿರೋಧಿ ನೀತಿಯನ್ನು ಹಿಮ್ಮೆಟ್ಟಿಸಲು ಸಾಧ್ಯ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ
from Oneindia.in - thatsKannada News https://ift.tt/3ud0Hca





No comments:
Post a Comment