ತೌಕ್ತೆ ಚಂಡಮಾರುತ: ಕರ್ನಾಟಕ, ಕೇರಳದಲ್ಲಿ ಅಬ್ಬರದ ಮಳೆ, ರೆಡ್ ಅಲರ್ಟ್
ಬೆಂಗಳೂರು, ಮೇ 15: ರಾಜ್ಯಕ್ಕೆ ಚಂಡಮಾರುತ ಅಪ್ಪಳಿಸುತ್ತಿದ್ದು, ತೀವ್ರ ಗಾಳಿ ಶುರುವಾಗಿದೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ತೌಕ್ತೆ ಚಂಡಮಾರುತ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೂ ಅಪ್ಪಳಿಸಲಿದ್ದು ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಲೆನಾಡು ಭಾಗಗಳಲ್ಲಿ, ಉಡುಪಿ,
from Oneindia.in - thatsKannada News https://ift.tt/3tOq9DV





No comments:
Post a Comment