ಕರ್ನಾಟಕದಲ್ಲಿ ಸ್ಥಿರತೆ ಕಾಯ್ದುಕೊಂಡ ಕೊರೊನಾ: ಇಲ್ಲಿದೆ ಅಂಕಿ-ಅಂಶ
ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಕೊರೊನಾವೈರಸ್ ಮಹಾಮಾರಿ ಸ್ಥಿರತೆ ಕಾಯ್ದುಕೊಂಡಂತೆ ಕಾಣುತ್ತಿದೆ. ಏಪ್ರಿಲ್ ತಿಂಗಳಾಂತ್ಯ ಹಾಗೂ ಮೇ ತಿಂಗಳ ಆರಂಭದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ ಪ್ರತಿನಿತ್ಯ 40 ರಿಂದ 50 ಸಾವಿರದ ಗಡಿ ದಾಟಿತ್ತು. ಇಂದಿಗೆ ಪರಿಸ್ಥಿತಿ ಬದಲಾಗಿದೆ. ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಂಡು ಬಂದಿದೆ. ಒಂದು ದಿನದಲ್ಲಿ 25,311 ಮಂದಿಗೆ ಕೊರೊನಾವೈರಸ್
from Oneindia.in - thatsKannada News https://ift.tt/3ugtbBa





No comments:
Post a Comment