ಚಿಂತೆ ಬಿಡಿ: ಭಾರತದಲ್ಲಿ ಕ್ರಮೇಣ ಕೊರೊನಾವೈರಸ್ ಇಳಿಮುಖ
ನವದೆಹಲಿ, ಮೇ 21: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಸಾಂಕ್ರಾಮಿಕ ಪಿಡುಗಿನ 2ನೇ ಅಲೆ ನಡುವೆ ಸಾವಿನ ಪ್ರಮಾಣ ಏರಿಕೆಯಾಗುತ್ತಿದೆಯೇ ವಿನಃ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,59,591 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,57,295 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ
from Oneindia.in - thatsKannada News https://ift.tt/343XWi4





No comments:
Post a Comment