ಡೆಹ್ರಾಡೂನ್, ಮೇ 30: ಯೋಗಗುರು ಬಾಬಾ ರಾಮ್‌ದೇವ್ ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಐಎಂಎ ತಿರುಗೇಟು ನೀಡುವುದನ್ನು ಮುಂದುವರಿಸಿದೆ. ಮಾನನಷ್ಟ ಮೊಕದ್ದಮೆಯ ನೋಟಿಸ್ ಕಳುಹಿಸಿದ ನಂತರ ಈಗ ಐಎಂಎ ಅಲೋಪತಿ ವೈದ್ಯ ಪದ್ದತಿಯ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದಿದೆ. ಷರತ್ತಿನೊಂದಿಗೆ ಬಾಬಾ ರಾಮ್‌ದೇವ್‌ಗೂ ಆಹ್ವಾನ ನೀಡಿದೆ. ಐಎಂಎ ಉತ್ತರಾಖಂಡದ ಅಧ್ಯಕ್ಷ ಡಾ.
from Oneindia.in - thatsKannada News https://ift.tt/3c3R9co
No comments:
Post a Comment