ಅಕ್ಷಯ ತದಿಗೆ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನ, ಬೆಳ್ಳಿ ಬೆಲೆ
ಭಾರತೀಯ ಮಾರುಕಟ್ಟೆಯಲ್ಲಿ ಇದೇ ಮೊದಲ ಬಾರಿಗೆ ಅಕ್ಷಯ ತದಿಗೆ ದಿನದಂದು ಕೋವಿಡ್ ನಿರ್ಬಂಧದಿಂದ ಅಂಗಡಿ ಮಳಿಗೆಗಳು ಬಂದ್ ಆಗಿದ್ದು, ಖರೀದಿ ಇಲ್ಲದೆ ವಹಿವಾಟು ಕುಸಿತ ಕಾಣಲಾಗಿದೆ. ರವಿವಾರ (ಮೇ.16) ದಂದು ಕೆಲವೆಡೆ ಖರೀದಿ ಚಿನ್ನದ ಬೆಲೆ 10 ಗ್ರಾಂಗೆ 210ರು ನಷ್ಟು ಏರಿಕೆ ಕಂಡಿದೆ. ಏಪ್ರಿಲ್ ತಿಂಗಳಲ್ಲಿ ನಿರಂತರ ಏರಿಳಿತ ಕಂಡಿದ್ದ ಚಿನ್ನದ ಬೆಲೆ ಮೇ ತಿಂಗಳ
from Oneindia.in - thatsKannada News https://ift.tt/2RYBfZS





No comments:
Post a Comment