WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ತಕ್ಷಣ ಅರ್ಜಿ ಹಾಕಿ

ಬೆಂಗಳೂರು, ಮೇ 24; ಕರ್ನಾಟಕ ರಾಜ್ಯ ಪೊಲೀಸ್ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 25/6/2021 ಅಂತಿಮ ದಿನಾಂಕವಾಗಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು 168cm ಎತ್ತರ ಇರಬೇಕು. ಆಯ್ಕೆಯಾದವರಿಗೆ ವೇತನ ಶ್ರೇಣಿ ರೂ. 23500-47650. ಹಿರಿಯ, ಕಿರಿಯ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/civil-police-constable-recruitment-2021-apply-till-june-25-223194.html

«
Next
Newer Post
»
Previous
Older Post

No comments: