ಕೊರೊನಾ ರೋಗಿಗಳು ಯಾವಾಗ ಆಸ್ಪತ್ರೆಗೆ ದಾಖಲಾಗಬೇಕು: ವಿವರಣೆ ನೀಡಿದ ಆರೋಗ್ಯ ಸಚಿವಾಲಯ
ನವದೆಹಲಿ, ಮೇ 4: ದೇಶದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿದ್ದು, ಆಸ್ಪತ್ರೆಗೆ ಸೇರುವವರ ಸಂಖ್ಯೆಯಲ್ಲಿಯೂ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಹಾಗೂ ಆಮ್ಲಜನಕದ ಕೊರತೆ ತೀವ್ರವಾಗಿ ಕಾಡುತ್ತಿದೆ. ಆದರೆ ಕೊರೊನಾ ಸೋಂಕಿತರೆಲ್ಲರೂ ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆಯಿಲ್ಲ ಎನ್ನುತ್ತಿದೆ ಆರೋಗ್ಯ ಸಚಿವಾಲಯ. ಕೊರೊನಾಗೆ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದು, ಕೆಲವು
from Oneindia.in - thatsKannada News https://ift.tt/3vE9JPJ





No comments:
Post a Comment