Breaking: ದೇಶಭ್ರಷ್ಟ ಉದ್ಯಮಿ ಮೆಹುಲ್ ಚೋಕ್ಸಿ ನಾಪತ್ತೆ
ಆಂಟಿಗಾ, ಮೇ 25: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ಭಾರತದ ನಂ.1 ಉದ್ದೇಶಪೂರ್ವಕ ಸುಸ್ತಿದಾರ, ದೇಶಭ್ರಷ್ಟ ವಜ್ರ ವ್ಯಾಪಾರಿ, ಗೀತಾಂಜಲಿ ಸಮೂಹದ ಮೆಹುಲ್ ಚೋಕ್ಸಿ ನಾಪತ್ತೆ. ಭಾರತ ತೊರೆದು ಅಂಟಿಗಾ ದ್ವೀಪ ರಾಷ್ಟ್ರದಲ್ಲಿ ನೆಲೆ ಕಂಡುಕೊಂಡಿದ್ದ ಉದ್ಯಮಿ ಈಗ ಅಲ್ಲಿಂದಲೂ ಕಾಲ್ಕಿತ್ತಿದ್ದಾನೆ ಎಂಬ ವರದಿ ಬಂದಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿನ ಮುಂಬೈ ಶಾಖೆಯೊಂದರಲ್ಲಿ 13,500
from Oneindia.in - thatsKannada News https://ift.tt/3oNEpvH





No comments:
Post a Comment