ಬೆಂಗಳೂರಿನ IISc ಅಭಿವೃದ್ಧಿಪಡಿಸುತ್ತಿರುವ ಕೊರೊನಾ ಲಸಿಕೆಯಲ್ಲಿ ಹೊಸ ಭರವಸೆ
ಬೆಂಗಳೂರು, ಮೇ 14: ಕೊರೊನಾವೈರಸ್ ಲಸಿಕೆ ಕೊರತೆ ನಡುವೆ ಬೆಂಗಳೂರಿನ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಕೇಂದ್ರದಲ್ಲಿ ಉತ್ಪಾದಿಸಲಾಗುತ್ತಿರುವ ಕೊವಿಡ್-19 ಲಸಿಕೆಯು ಹೊಸ ಭರವಸೆಯನ್ನು ಮೂಡಿಸಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್ ಸಿ) ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ಜೊತೆ ಚರ್ಚಿಸಿದ ಬಳಿಕ ಸಚಿವರು
from Oneindia.in - thatsKannada News https://ift.tt/3uOCQzI





No comments:
Post a Comment