ಅಂತರರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ QR ಕೋಡ್ ಸಹಿತ RTPCR ವರದಿ ಕಡ್ಡಾಯ
ನವದೆಹಲಿ, ಮೇ 22: ಭಾರತದಿಂದ ಬೇರೆ ದೇಶಗಳಿಗೆ ವಿಮಾನ ಪ್ರಯಾಣ ಮಾಡುವವರು ಇಂದಿನಿಂದ ತಮ್ಮೊಂದಿಗೆ ಕ್ಯೂ ಆರ್ ಕೋಡ್ ಹೊಂದಿರುವ ಆರ್ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ. ಕ್ಯೂ ಆರ್ ಕೋಡ್ ಹೊಂದಿರುವ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಅಂತರರಾಷ್ಟ್ರೀಯ ಪ್ರಯಾಣಕ್ಕೆ ಅನುಮತಿ ನೀಡಲು ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಮೇ
from Oneindia.in - thatsKannada News https://ift.tt/3v5DkSl





No comments:
Post a Comment