ಜೂನ್ 03 ರಂದು ಪೆಟ್ರೋಲ್, ಡೀಸೆಲ್ ದರ ಬದಲಾವಣೆಯಿಲ್ಲ!
ನವದೆಹಲಿ, ಜೂ.3: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಬುಧವಾರ (ಜೂನ್ 03)ದಂದು ಪರಿಷ್ಕರಣೆ ಮಾಡಿಲ್ಲ. ಆದರೆ, ಈ ತಿಂಗಳಲ್ಲಿ ಮೇ 4ರಿಂದ ಇಲ್ಲಿ ತನಕ ಒಟ್ಟಾರೆ 17ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಜೂನ್ 1 ರಂದು ಪೆಟ್ರೋಲ್ ಪ್ರತಿ ಲೀಟರ್ 26 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್ 23
from Oneindia.in - thatsKannada News https://ift.tt/3uS9bVS





No comments:
Post a Comment