WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಜೂನ್ 04: ಪೆಟ್ರೋಲ್, ಡೀಸೆಲ್ ದರ ಏರಿಕೆ, ಮುಂಬೈಯಲ್ಲಿ ಅಧಿಕ

ನವದೆಹಲಿ, ಜೂ.4: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಶುಕ್ರವಾರ (ಜೂನ್ 04)ದಂದು ಪರಿಷ್ಕರಣೆಯಾಗಿದೆ. ಈ ತಿಂಗಳಲ್ಲಿ ಮೇ 4ರಿಂದ ಇಲ್ಲಿ ತನಕ ಒಟ್ಟಾರೆ 18ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಜೂನ್ 1 ರಂದು ಪೆಟ್ರೋಲ್ ಪ್ರತಿ ಲೀಟರ್ 26 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್ 23 ಪೈಸೆ ಏರಿಕೆಯಾಗಿತ್ತು.

from Oneindia.in - thatsKannada News https://ift.tt/2S7AzSh

«
Next
Newer Post
»
Previous
Older Post

No comments: