10 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ಇರುವ 5 ಜಿಲ್ಲೆಗಳು
ಸಕ್ರಿಯ ಪ್ರಕರಣಗಳ ಸಂಖ್ಯೆ ಕಮ್ಮಿ, ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಅನ್ ಲಾಕ್ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆಯನ್ನು ನಡೆಸಿದ್ದಾರೆ. ಕೆಲವೊಂದು ಉದ್ಯಮಕ್ಕೆ ನಿರಾಳತೆ ಸಿಕ್ಕಿದ್ದು, ಜೂನ್ ಮೂರರಿಂದಲೇ ಶೇ. ಐವತ್ತರಷ್ಟು ಕೆಲಸಗಾರರನ್ನು ಇಟ್ಟುಕೊಂಡು ಕೆಲಸ ಮಾಡಲು ಸರಕಾರ ಅವಕಾಶ ನೀಡಿದೆ. ಆದರೆ, ಲಾಕ್ ಡೌನ್ ಸಂಪೂರ್ಣವಾಗಿ ತೆಗೆಯುವ ವಿಚಾರದಲ್ಲಿ ಒಮ್ಮತ ಮೂಡಲಿಲ್ಲ. 2ಸಾವಿರಕ್ಕಿಂತಲೂ ಕಮ್ಮಿ ಸಕ್ರಿಯ
from Oneindia.in - thatsKannada News https://ift.tt/3ca9Efm





No comments:
Post a Comment