ಕೊರೊನಾವೈರಸ್ ಸ್ಥಿರ: ಭಾರತದಲ್ಲಿ ಒಂದೇ ದಿನ 1,34,154 ಮಂದಿಗೆ ಸೋಂಕು
ನವದೆಹಲಿ, ಜೂನ್ 03: ಭಾರತದಲ್ಲಿ ಒಂದು ಹಂತದವರೆಗೆ ಅಟ್ಟಹಾಸ ಮೆರೆದ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಸ್ಥಿರತೆ ಕಾಯ್ದುಕೊಂಡಿದೆ. ಪ್ರತಿನಿತ್ಯ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ 1,00,000ಕ್ಕಿಂತಲೂ ಹೆಚ್ಚಿದ್ದು, ಸಾವಿನ ಪ್ರಮಾಣದಲ್ಲೂ ಇಳಿಮುಖ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 1,34,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,11,499 ಸೋಂಕಿತರು ಗುಣಮುಖರಾಗಿ
from Oneindia.in - thatsKannada News https://ift.tt/3ic9wzI





No comments:
Post a Comment