18 ವರ್ಷದೊಳಗಿನ ಮಕ್ಕಳ ಮೇಲೆ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ
ಪಾಟ್ನಾ, ಜೂನ್ 03: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯು ಮಕ್ಕಳ ಜೀವಕ್ಕೆ ಅಪಾಯಕಾರಿ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಮಕ್ಕಳಿಗೆ ಯಾವ ಲಸಿಕೆಯು ಸುರಕ್ಷಿತ ಎಂಬ ಬಗ್ಗೆ ವೈದ್ಯಕೀಯ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸಿರುವ ಕೊವ್ಯಾಕ್ಸಿನ್ ಲಸಿಕೆ ಮಕ್ಕಳಿಗೆ ಸುರಕ್ಷಿತವಾಗಿದೆಯೇ ಎಂಬ ಬಗ್ಗೆ ವೈದ್ಯಕೀಯ ಪ್ರಯೋಗ ನಡೆಸಲು ಭಾರತದ
from Oneindia.in - thatsKannada News https://ift.tt/3idgtkj





No comments:
Post a Comment