WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 27 June 2021

ಕೋವಿಡ್ 19 ಭೀತಿ ನಡುವೆ ಚಾರ್ ಧಾಮ್ ಯಾತ್ರೆ, ಹೈಕೋರ್ಟ್ ಕಳವಳ

ಹರಿದ್ವಾರ, ಜೂನ್ 27: ಚಮೋಲಿ, ರುದ್ರಪ್ರಯಾಗ ಹಾಗೂ ಉತ್ತರಕಾಶಿಯಲ್ಲಿ ಯಾತ್ರೆಗೆ ಸ್ಥಳೀಯರಿಗೆ ಅವಕಾಶ ಮಾಡಿಕೊಟ್ಟಿರುವ ಉತ್ತರಾಖಂಡ್ ಸರ್ಕಾರದ ನಿರ್ಧಾರದ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ''ಉತ್ತರಾಖಂಡ ಸರ್ಕಾರವು ಜುಲೈ 1ರಿಂದ ನಡೆಸಲು ಉದ್ದೇಶಿಸಿರುವ ಚಾರ್‌ಧಾಮ್‌ ಯಾತ್ರೆಯನ್ನು ಮರುಪರಿಶೀಲಿಸುವಂತೆ ಉತ್ತರಾಖಂಡ ಹೈಕೋರ್ಟ್‌ ಸೂಚಿಸಿದೆ. ಕೋವಿಡ್‌ ಮೂರನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಸರ್ಕಾರವು ತನ್ನ ನಿರ್ಧಾರ ಮರುಪರಿಶೀಲಿಸಬೇಕು,'' ಎಂದು

from Oneindia.in - thatsKannada News https://ift.tt/3A5iVQ2

No comments: