WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ರಾಜ್ಯದಲ್ಲಿ ಜುಲೈ1ರವರೆಗೂ ಮಳೆ; ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
SGK ADVERTISING ADDA

ಬೆಂಗಳೂರು, ಜೂನ್ 28: ರಾಜ್ಯದಲ್ಲಿ ಕೆಲವು ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಎರಡು ದಿನಗಳಿಂದ ಮತ್ತೆ ಚುರುಕಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರದಿಂದ ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಜೂನ್ 28ರಿಂದ ಜುಲೈ 1ರವರೆಗೆ ಹೆಚ್ಚಿನ ಮಳೆಯಾಗುವುದಾಗಿ ತಿಳಿಸಿದೆ. ಕರಾವಳಿ ಜಿಲ್ಲೆಗಳಿಗೆ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದೆ ಓದಿ...

from Oneindia.in - thatsKannada News https://ift.tt/2UASpOi

«
Next
Surprise On Anupamaa Sets: Mithun Chakraborty Visits Daughter-In-Law Madalsa Sharma
»
Previous
ಏಪ್ರಿಲ್ ನಂತರ ಮೊದಲ ಬಾರಿಗೆ ಕೊವಿಡ್-19 ಸಾವಿನ ಸಂಖ್ಯೆಯಲ್ಲಿ ದಾಖಲೆ ಇಳಿಕೆ

No comments: