ಭಾರತದಲ್ಲಿ ಪ್ರತಿ ಗಂಟೆಗೆ 1 ಲಕ್ಷಕ್ಕಿಂತ ಹೆಚ್ಚು ಜನರಿಗೆ ಕೊರೊನಾ ಲಸಿಕೆ
ನವದೆಹಲಿ, ಜೂನ್ 04: ಭಾರತದಲ್ಲಿ ಪ್ರತಿ ಗಂಟೆಗೆ ಒಂದು ಲಕ್ಷಕ್ಕಿಂತಲೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕೆಳದ 24 ಗಂಟೆಗಳಲ್ಲಿ 26ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 139 ದಿನಗಳಲ್ಲಿ 22,37,27,632 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ
from Oneindia.in - thatsKannada News https://ift.tt/3fLdz4y





No comments:
Post a Comment