WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 2 June 2021

ಭಾರತ: ಕೊರೊನಾವೈರಸ್ 2ನೇ ಅಲೆಯಲ್ಲಿ 594 ವೈದ್ಯರು ಸಾವು

ನವದೆಹಲಿ, ಜೂನ್ 02: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಲೆಯಲ್ಲಿ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನೂ ಮಹಾಮಾರಿ ಬಿಟ್ಟಿಲ್ಲ. ದೇಶವನ್ನು ಕೊವಿಡ್-19 ಮುಕ್ತಗೊಳಿಸಲು ಶ್ರಮಿಸುತ್ತಿರುವ ವೈದ್ಯರಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ದೇಶದಲ್ಲಿ ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಆರಂಭದಿಂದ ಮೇ 1ರವರೆಗೆ 594 ವೈದ್ಯಕೀಯ ಸಿಬ್ಬಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘವು

from Oneindia.in - thatsKannada News https://ift.tt/3fFEjTP

No comments: