WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕೊಡಗು ಜಿಲ್ಲೆಯಲ್ಲಿ 2 ದಿನ ಆರೆಂಜ್ ಅಲರ್ಟ್

ಬೆಂಗಳೂರು, ಜೂನ್ 10; ನೈಋತ್ಯ ಮುಂಗಾರು ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಆಗಾಗ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಜೂನ್ 12 ರಿಂದ 14ರ ತನಕ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ಕಾರವಾರದಲ್ಲಿ ಮಧ್ಯಾಹ್ನದ ತನಕ ಮೋಡ ಕವಿದ ವಾತಾವರಣವಿತ್ತು. ಸಂಜೆ ಮಳೆಯಾಗಿದೆ. ಅಂಕೋಲಾ, ಗೋಕರ್ಣ, ಕುಮಟಾ, ಭಟ್ಕಳದಲ್ಲಿಯೂ ಮಳೆಯಾಗಿದೆ. ಶಿರಸಿ, ಸಿದ್ದಾಪುರ, ದಾಂಡೇಲಿಯಲ್ಲಿ ತುಂತುರು ಮಳೆಯಾಗಿದೆ.

from Oneindia.in - thatsKannada News https://ift.tt/3pDgCPy

«
Next
Newer Post
»
Previous
Older Post

No comments: