WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕೊರೊನಾ ಅನ್ ಲಾಕ್ 2.0: ರಾಜ್ಯದಲ್ಲಿ ಷರತ್ತು ಬದ್ಧ ಬಸ್ ಸಂಚಾರಕ್ಕೆ ಅವಕಾಶ!

ಬೆಂಗಳೂರು, ಜೂ. 20: ಕೊರೊನಾ ಸೋಂಕು ಕಡಿಮೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಷರತ್ತು ಬದ್ಧ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ. ಸೋಮವಾರದಿಂದ ರಾಜ್ಯದಲ್ಲಿ ಕೆಎಸ್ಆರ್‌ಟಿಸಿ ಹಾಗೂ ಬೆಂಗಳೂರಿನಲ್ಲಿ ಬಿಎಂಟಿಸಿ ಮತ್ತು ಮೆಟ್ರೊ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೊರೊನಾ ಸೋಂಕು ನಿಯಂತ್ರಣದ ಷರತ್ತುಗಳನ್ನು ಪ್ರಯಾಣಿಕರು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ.

from Oneindia.in - thatsKannada News https://ift.tt/3wHOv4B

«
Next
Newer Post
»
Previous
Older Post

No comments: