WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಜೂನ್ 21ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ

ಬೆಂಗಳೂರು, ಜೂನ್ 18: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದರೆ, ಇನ್ನೂ ಹಲವೆಡೆ ರಸ್ತೆಗಳು, ಸೇತುವೆಗಳು ಬಿರುಕು ಬಿಟ್ಟಿವೆ. ಮಹಾರಾಷ್ಟ್ರ ಗಡಿಗೆ ಹತ್ತಿರವಿರುವ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ.

from Oneindia.in - thatsKannada News https://ift.tt/2TLPsKg

«
Next
Newer Post
»
Previous
Older Post

No comments: