ನವದೆಹಲಿ, ಜೂನ್ 03: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 22 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 138 ದಿನಗಳಲ್ಲಿ 22,08,62,449 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ
from Oneindia.in - thatsKannada News https://ift.tt/3phE9VT
No comments:
Post a Comment