ಜೂನ್23ರಂದು ದೇಶದೆಲ್ಲೆಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಇಲ್ಲ
ನವದೆಹಲಿ, ಜೂ. 23: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಬುಧವಾರ (ಜೂನ್ 23) ದಂದು ಪರಿಷ್ಕರಣೆ ಮಾಡಿಲ್ಲ. ಜೂನ್ 20ರಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 29 ಪೈಸೆ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ 27ಪೈಸೆಯಷ್ಟು ಏರಿಕೆಯಾಗಿತ್ತು. ಜೂನ್ 21ರಂದು ಬೆಲೆ ಏರಿಕೆಯಾಗಿರಲಿಲ್ಲ. ಜೂನ್ 22ರಂದು ಪೆಟ್ರೋಲ್,
from Oneindia.in - thatsKannada News https://ift.tt/3qjhE3y





No comments:
Post a Comment