WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಭಾರತದಲ್ಲಿ 24 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಜೂನ್ 10: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗವನ್ನು ದಿನದಿಂದ ದಿನಕ್ಕೆ ಹೆಚ್ಚಿಸಲಾಗಿದೆ. ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 143 ದಿನಗಳಲ್ಲಿ 24,24,79,167 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರ ರಾತ್ರಿ 7 ಗಂಟೆ ವೇಳೆಗೆ 31,31,759 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ.

from Oneindia.in - thatsKannada News https://ift.tt/3za7s1r

«
Next
Newer Post
»
Previous
Older Post

No comments: