ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಯ್ತು, ಜೂನ್25ರ ದರ ವಿವರ
ನವದೆಹಲಿ, ಜೂ. 25: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಶುಕ್ರವಾರ (ಜೂನ್ 25) ದಂದು ಪರಿಷ್ಕರಣೆ ಮಾಡಿಲ್ಲ. ಜೂನ್ 24ರಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 29 ಪೈಸೆ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ 7 ಪೈಸೆಯಷ್ಟು ಏರಿಕೆಯಾಗಿತ್ತು. ಸುಮಾರು 8 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100
from Oneindia.in - thatsKannada News https://ift.tt/3xLk4KK





No comments:
Post a Comment