ವಿಶೇಷ ಸೂಚನೆ: ಭಾರತದಲ್ಲಿ 2 ವರ್ಷ ಮೇಲ್ಪಟ್ಟ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ
ನವದೆಹಲಿ, ಜೂನ್ 23: "ಭಾರತದಲ್ಲಿ ಮುಂಬರುವ ಸಪ್ಟೆಂಬರ್ ತಿಂಗಳಿನಿಂದ 2 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುವುದು," ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಕೊರೊನಾವೈರಸ್ ಟಾಸ್ಕ್ ಫೋರ್ಸ್ ತಂಡದಲ್ಲಿ ಪ್ರಮುಖರು ಎನಿಸಿರುವ ಖ್ಯಾತ ಶ್ವಾಸಕೋಶಶಾಸ್ತ್ರಜ್ಞ ಡಾ.ರಂದೀಪ್ ಗುಲೇರಿಯಾ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ
from Oneindia.in - thatsKannada News https://ift.tt/3qvLd29





No comments:
Post a Comment