ಜೂನ್ 3 ಹಾಗೂ 4 ರಂದು ರಾಜ್ಯದಲ್ಲಿ ಭಾರಿ ಮಳೆ, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಜೂನ್ 02: ರಾಜ್ಯದಲ್ಲಿ ಜೂನ್ 3 ಹಾಗೂ 4 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಾರುತಗಳು ಜೂನ್ 3ರಂದು ಕೇರಳ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್ 5 ರಂದು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು
from Oneindia.in - thatsKannada News https://ift.tt/2TvWinb





No comments:
Post a Comment