WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಜೂನ್ 30ರೊಳಗೆ ಅರ್ಜಿ ಹಾಕಿ

ದಾವಣಗೆರೆ, ಜೂನ್ 20; ದಾವಣಗೆರೆ ಜಿಲ್ಲೆಯ ನೇರ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರ್ಲಿಗೆ ತಾಂಡಾದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ತಾಂಡಾ ರೋಜ್‍ಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ತಾಂಡಾಗಳಲ್ಲಿನ ಪ್ರತಿ 250 ರಿಂದ 300 ಮನೆಗಳಿಗೆ ಒಬ್ಬರಂತೆ ತಾಂಡಾ ರೋಜ್‍ಗಾರ್ ಮಿತ್ರರನ್ನು ಆಯ್ಕೆ ಮಾಡಲಾಗುತ್ತದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-tanda-rojgarmithra-post-at-davanagere-225822.html

«
Next
Newer Post
»
Previous
Older Post

No comments: