ಬೆಂಗಳೂರು, ಜೂನ್ 29: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಂದಿದ್ದು, ಹಂತಹಂತವಾಗಿ ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಹಲವು ಜಿಲ್ಲೆಗಳು ಅನ್‌ಲಾಕ್ ಆಗಿದ್ದು, ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ. ಇದೀಗ ಜುಲೈ 5ರಿಂದ ಅನ್‌ಲಾಕ್ 0.3 ಜಾರಿಯಾಗುವ ನಿರೀಕ್ಷೆಯಿದೆ. ಇದರಲ್ಲಿ ಮಾಲ್, ಸಿನಿಮಾ ಮಂದಿರಗಳು, ಪಬ್, ಕ್ಲಬ್, ಬಾರ್‌ಗಳಿಗೆ ಅನುಮತಿ ನೀಡುವ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ. ಅನ್‌ಲಾಕ್;
from Oneindia.in - thatsKannada News https://ift.tt/3w8dCMG
No comments:
Post a Comment