WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕರ್ನಾಟಕದಲ್ಲಿ ಒಂದೇ ದಿನ 3,222 ಮಂದಿಗೆ ಕೊರೊನಾವೈರಸ್
SGK ADVERTISING ADDA

ಬೆಂಗಳೂರು, ಮೇ 29: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 4,000ಕ್ಕಿಂತ ಇಳಿಮುಖವಾಗಿದೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 2.54ರಷ್ಟಿದ್ದು, ಸಾವಿನ ಪ್ರಮಾಣ ಶೇ.2.88ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3222 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 93 ಮಂದಿ ಪ್ರಾಣ ಬಿಟ್ಟಿದ್ದು, 14724 ಸೋಂಕಿತರು ಗುಣಮುಖರಾಗಿದ್ದಾರೆ.

from Oneindia.in - thatsKannada News https://ift.tt/3h5fQID

«
Next
ಭಾರತದಲ್ಲಿ ಶೇ.96.92ರಷ್ಟು ಕೊವಿಡ್-19 ಸೋಂಕಿತರು ಚೇತರಿಕೆ
»
Previous
Swara Bhasker Talks Sheer Qorma: Bollywood Can Help Normalise Being Homosexual or Gender Fluid

No comments: