ಭಾರತದಲ್ಲಿ ಕೊರೊನಾವೈರಸ್ 3ನೇ ಅಲೆಗೆ ಡೆಲ್ಟಾ ಪ್ಲಸ್ ಕಾರಣವೇ?
ನವದೆಹಲಿ, ಜೂನ್ 24: "ಭಾರತದಲ್ಲಿ ಹರಡುತ್ತಿರುವ ಡೆಲ್ಟಾ ಪ್ಲಸ್ ರೂಪಾಂತರ ತಳಿಯು ಕೊರೊನಾವೈರಸ್ ಸೋಂಕಿನ ಮೂರನೇ ಅಲೆಗೆ ಪ್ರಮುಖ ಕಾರಣವಾಗಲಿದೆ ಎಂಬುದನ್ನು ಸ್ಪಷ್ಟಪಡಿಸುವುದಕ್ಕೆ ಯಾವುದೇ ಪುರಾವೆಗಳಿಲ್ಲ," ಎಂದು ಜೀನೋಮ್ ಸೀಕ್ವೆನ್ಸರ್ ಸ್ಪಷ್ಟಪಡಿಸಿದೆ. ದೇಶದ ನಾಲ್ಕೈದು ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿನ ಡೆಲ್ಟಾ ಪ್ಲಸ್ ರೂಪಾಂತರ ಪ್ರಕರಣಗಳು ವರದಿ ಆಗುತ್ತಿದ್ದಂತೆ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಆತಂಕ ವ್ಯಕ್ತಪಡಿಸಿದ್ದರು. ಭಾರತದಲ್ಲಿ ಕೊವಿಡ್-19 ಮೂರನೇ
from Oneindia.in - thatsKannada News https://ift.tt/2SSowZB





No comments:
Post a Comment