ಕರ್ನಾಟಕ: ಮದುವೆ ಸಮಾರಂಭಗಳಲ್ಲಿ 40 ಮಂದಿ ಪಾಲ್ಗೊಳ್ಳಲು ಅನುಮತಿ
ಬೆಂಗಳೂರು, ಜೂನ್ 26: ಮದುವೆ ಸಮಾರಂಭಗಳಿಗೆ 40 ಜನ ಸೀಮಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಕಲ್ಯಾಣ ಮಂಟಪ, ಹೋಟೆಲ್ ಸಭಾಂಗಣ, ರೆಸಾರ್ಟ್‌ಗಳಲ್ಲಿ ಮದುವೆಯನ್ನು ನಡೆಸಬಹುದು, ಈ ನಿಯಮ ಜೂನ್ 28 ರಿಂದ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ. ಕಲ್ಯಾಣ ಮಂಟಪಗಳಲ್ಲಿ ನಡೆಯುವ ಮದುವೆಯಲ್ಲಿ ಪಾಲ್ಗೊಳ್ಳಲು 40 ಜನರಿಗೆ ಅವಕಾಶ ನೀಡಲಾಗುವುದು. ಮದುವೆಯಲ್ಲಿ ಭಾಗಿಯಾಗುವವರಿಗೆ ಪಾಸ್
from Oneindia.in - thatsKannada News https://ift.tt/3gSPlWC





No comments:
Post a Comment