ಭಾರತದಲ್ಲಿ 48,698 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಜೂನ್ 26: ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಕಳೆದ ಒಂದು ದಿನದಲ್ಲಿ 48,698 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು 3,01,83,143 ಪ್ರಕರಣಗಳಿವೆ, ಕಳೆದ 24 ಗಂಟೆಯಲ್ಲಿ 64,818 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾರತದಲ್ಲಿ ಕೊರೊನಾ ಇಳಿಕೆ, ಗುಣಮುಖರ ಏರಿಕೆ ಜೊತೆ ಲಸಿಕೆ ಕಥೆ ಒಂದೇ ದಿನದಲ್ಲಿ 1,183
from Oneindia.in - thatsKannada News https://ift.tt/3x4f0Bu





No comments:
Post a Comment