ಭಾರತದಲ್ಲಿ ಒಂದೇ ದಿನ 54.07 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಜೂನ್ 25: ಭಾರತದಲ್ಲಿ ಕೊರೊನಾವೈರಸ್ ವಿರುದ್ಧ ಹೋರಾಟಕ್ಕೆ ನಾಲ್ಕು ಹಂತಗಳಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ. ದೇಶಾದ್ಯಂತ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಕಾರ್ಯ ನಡೆಯುತ್ತಿದೆ. ಜನವರಿ 16ರಂದು ಮೊದಲ ಬಾರಿಗೆ ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕೃತವಾಗಿ ಚಾಲನೆ ನೀಡಿದರು. ಅಂದಿನಿಂದ 160 ದಿನಗಳಲ್ಲಿ 30,72,46,600 ಜನರಿಗೆ
from Oneindia.in - thatsKannada News https://ift.tt/3zPoKRE





No comments:
Post a Comment