WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಭಾರತದಲ್ಲಿ ಹೊಸದಾಗಿ 60,753 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಜೂನ್ 19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 60,753 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನ 97,743 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನದಲ್ಲಿ 1647 ಮಂದಿ ಮೃತಪಟ್ಟಿದ್ದಾರೆ, ಇಲ್ಲಿಯವರೆಗೆ 3,85,137 ಮಂದಿ ಮೃತಪಟ್ಟಿದ್ದಾರೆ. ಒಟ್ಟು 2,98,23,546 ಪ್ರಕರಣಗಳಿವೆ, ಇದುವರೆಗೆ 2,86,78,390 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

from Oneindia.in - thatsKannada News https://ift.tt/3cQeUoY

«
Next
Newer Post
»
Previous
Older Post

No comments: