ಢಾಕಾ, ಜೂನ್ 28: ಇಲ್ಲಿನ ಮೋಘ್ ಬಜಾರ್ ಬಳಿ ಭಾರಿ ಸ್ಫೋಟ ಸಂಭವಿಸಿದೆ. ಭಾನುವಾರ ಸಂಜೆ ನಡೆದ ದುರ್ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿಗೆ ತೀವ್ರ ಗಾಯಗಳಾಗಿವೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ''ಸ್ಫೋಟಕ್ಕೆ ಏನು ಕಾರಣ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ, ವಾಣಿಜ್ಯ ಕಾಂಪ್ಲೆಕ್ಸ್ ಕಟ್ಟಡಲ್ಲಿರುವ ಹೋಟೆಲ್ ವೊಂದರಲ್ಲಿ ಅನಿಲ ಸೋರಿಕೆಯಾಗಿರುವ
from Oneindia.in - thatsKannada News https://ift.tt/3jnYyrw
No comments:
Post a Comment