WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 1 June 2021

ಭಾರತದಲ್ಲಿ ಪತ್ತೆಯಾದ ಕೊರೊನಾವೈರಸ್ ರೂಪಾಂತರ ತಳಿಗೆ ಹೊಸ ಹೆಸರು!

ನವದೆಹಲಿ, ಜೂನ್ 01: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ಬೆನ್ನಲ್ಲೇ ಮೂರನೇ ಅಲೆಯು ಮಕ್ಕಳ ಮೇಲೆ ದಾಳಿ ನಡೆಸುವ ಆತಂಕ ಹೆಚ್ಚುತ್ತಿದೆ. ಇದರ ಮಧ್ಯೆ ದೇಶದಲ್ಲೇ ಮೊದಲು ಕಾಣಿಸಿಕೊಂಡ ಕೊವಿಡ್-19 ರೂಪಾಂತರ ತಳಿಯನ್ನು ವಿಶ್ವ ಆರೋಗ್ಯ ಸಂಸ್ಥೆಯು 'ಡೆಲ್ಟಾ' ಎಂದು ಕರೆದಿದೆ. ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಹಲವು ತಳಿಯ ರೂಪಾಂತರ ವೈರಸ್ ಸೃಷ್ಟಿಯಾಗಿರುವುದನ್ನು ವಿಶ್ವಸಂಸ್ಥೆಯು ಗಮನಿಸಿದೆ.

from Oneindia.in - thatsKannada News https://ift.tt/3i8qgYS

No comments: