ಭಾರತದಲ್ಲಿ ಕೊರೊನಾ ಇಳಿಕೆ, ಗುಣಮುಖರ ಏರಿಕೆ ಜೊತೆ ಲಸಿಕೆ ಕಥೆ
ನವದೆಹಲಿ, ಜೂನ್ 25: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಸ್ಥಿರವಾಗಿದೆ. ಕಳೆದ 24 ಗಂಟೆಗಳಲ್ಲಿ 51,667 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಂದೇ ದಿನ 68,885 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮಹಾಮಾರಿಗೆ 1,321 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
from Oneindia.in - thatsKannada News https://ift.tt/3zXeJlt





No comments:
Post a Comment