ಕಾಂಗ್ರೆಸ್ ತೊರೆದ ಬಾಂಬೆ ಫ್ರೆಂಡ್ಸ್ ಮರಳಿ ಗೂಡಿಗೆ? ಸಿದ್ದರಾಮಯ್ಯ ಪ್ರತಿಕ್ರಿಯೆ
ಬಳ್ಳಾರಿ, ಜೂನ್ 23: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಪತನಕ್ಕೆ ಕಾರಣರಾದ ಹದಿನೇಳು ಶಾಸಕರ ಪೈಕಿ ಕೆಲವರು ಮರಳಿಗೂಡಿಗೆ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಪಕ್ಷ ದ್ರೋಹಿಗಳನ್ನು ಯಾವ ಕಾರಣಕ್ಕೂ ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ಇದರ ಜೊತೆಗೆ, ಸಿದ್ದರಾಮಯ್ಯ ಭಾವೀ ಸಿಎಂ ಎನ್ನುವ ಕಾಂಗ್ರೆಸ್ಸಿನ
from Oneindia.in - thatsKannada News https://ift.tt/2UvqWh9





No comments:
Post a Comment