ಒಡಿಶಾದಲ್ಲಿ ಪಿನಾಕಾ ರಾಕೆಟ್ ಯಶಸ್ವಿ ಪರೀಕ್ಷಾರ್ಥ ಪ್ರಯೋಗ
ಒಡಿಶಾ, ಜೂನ್ 25: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ದೇಶೀಯವಾಗಿ ಅಭಿವೃದ್ಧಿಪಡಿಸಿರುವ "ಪಿನಾಕಾ" ರಾಕೆಟ್‌ನ ಪರೀಕ್ಷಾರ್ಥ ಪ್ರಯೋಗವನ್ನು ಶುಕ್ರವಾರ ಒಡಿಶಾದ ಬಾಲಾಸೋರ್ ಜಿಲ್ಲೆಯ ಚಾಂದಿಪುರ್‌ನಲ್ಲಿ ಯಶಸ್ವಿಯಾಗಿ ನಡೆಸಿದೆ. ಬಹುಹಂತದ ರಾಕೆಟ್ ಉಡಾವಣಾ ವಾಹಕದಿಂದ (MBRL) 25 ಪಿನಾಕಾ ರಾಕೆಟ್‌ಗಳ ಪ್ರಯೋಗವನ್ನು ಗುರುವಾರ ಮತ್ತು ಶುಕ್ರವಾರ ನಡೆಸಲಾಗಿದೆ. ಪಿನಾಕಾ ರಾಕೆಟ್ ಲಾಂಚರ್ ಖರೀದಿ: ಕೇಂದ್ರದಿಂದ 2,580
from Oneindia.in - thatsKannada News https://ift.tt/3dcMbL0





No comments:
Post a Comment