ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಿದ್ದರಾಮಯ್ಯ ಬೆಂಬಲಿಗರಿಗೆ ಡಿಕೆ ಸುರೇಶ್ ತಿರುಗೇಟು!
ಬೆಂಗಳೂರು, ಜೂ. 24: "ನಿಜವಾದ ಕಾಂಗ್ರೆಸ್ಸಿಗರು, ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅವರು ಪಕ್ಷದ ಶಿಸ್ತು ಕಲಿತಿರುತ್ತಾರೆ. ಆದರೆ ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಹೀಗೆಲ್ಲಾ ಮಾತನಾಡಿ, ಗೊಂದಲ ಸೃಷ್ಟಿಸುತ್ತಾರೆ" ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮುಂದಿನ ಮುಖ್ಯಮಂತ್ರಿ ಯಾರು? ಎಂಬ ವಿಚಾರವಾಗಿ ಪಕ್ಷದಲ್ಲಿ ಎದ್ದಿರುವ
from Oneindia.in - thatsKannada News https://ift.tt/2UovMwq





No comments:
Post a Comment