ಪಿಎನ್ ಬಿ ವಂಚನೆ ಪ್ರಕರಣ: ಭಾರತಕ್ಕೆ ಆರೋಪಿ ಮೆಹುಲ್ ಚೋಕ್ಸಿ ಗಡಿಪಾರು
ನವದೆಹಲಿ, ಜೂನ್ 03: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಬಹು ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅನ್ನು ಭಾರತಕ್ಕೆ ಗಡೀಪಾರು ಮಾಡಬೇಕಾಗಿದೆ ಎಂದು ಡೊಮಿನಿಕಾ ಸರ್ಕಾರವು ಹೈಕೋರ್ಟ್ ಗೆ ತಿಳಿಸಿದೆ. ಭಾರತದ ಬ್ಯಾಂಕಿಗೆ ವಂಚಿಸಿರುವ 62 ವರ್ಷದ ಆರೋಪಿ ಸಲ್ಲಿಸಿರುವ ಅರ್ಜಿ ಸಮರ್ಥನೀಯಲ್ಲ. ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೊಳಪಡಿಸಬಾರದು
from Oneindia.in - thatsKannada News https://ift.tt/3g99aaD





No comments:
Post a Comment