ಎಲ್ಲಾ ಕೊರೊನಾ ರೂಪಾಂತರಿಗಳ ವಿರುದ್ಧ ಹೋರಾಡಲಿದೆ ಈ ಎರಡು ಲಸಿಕೆ
ನವದೆಹಲಿ, ಜೂನ್ 26: ಕೊರೊನಾ ರೂಪಾಂತರಿಗಳ ವಿರುದ್ಧ ಈ ಎರಡು ಲಸಿಕೆ ಹೋರಾಡಲಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳು ಎಲ್ಲಾ ಕೊರೊನಾ ರೂಪಾಂತರಿಗಳ ವಿರುದ್ಧ ಕಾರ್ಯನಿರ್ವಹಿಸಲಿವೆ ಎಂದು ಐಸಿಎಂಆರ್‌ನ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 48 ಡೆಲ್ಟಾ ಕೇಸ್ ಗಳು ಪತ್ತೆಯಾಗಿವೆ. ಆದರೆ ಮುಖ್ಯವಾಗಿ,
from Oneindia.in - thatsKannada News https://ift.tt/3gX2AFS





No comments:
Post a Comment