WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕರ್ನಾಟಕದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆಯಲ್ಲಿ ದಾಖಲೆ ಇಳಿಕೆ

ಬೆಂಗಳೂರು, ಮೇ 14: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣ ಕಡಿಮೆ ಆಗುತ್ತಿರುವುದು ಅಂಕಿ-ಅಂಶಗಳಿಂದ ಪತ್ತೆಯಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 6835 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 120 ಮಂದಿ ಮೃತಪಟ್ಟಿದ್ದು, ಇದೇ ಅವಧಿಯಲ್ಲಿ 15,409 ಸೋಂಕಿತರು ಗುಣಮುಖರಾಗಿದ್ದಾರೆ.

from Oneindia.in - thatsKannada News https://ift.tt/35ozIQ2

«
Next
Newer Post
»
Previous
Older Post

No comments: