WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಲಡಾಖ್ ವಿವಾದ: ಭಾರತ-ಚೀನಾ ನಡುವೆ ರಾಜತಾಂತ್ರಿಕ ಸಭೆ

ನವದೆಹಲಿ, ಜೂನ್ 23: ಪೂರ್ವ ಲಡಾಖ್ ಗಡಿ ಪ್ರದೇಶದಲ್ಲಿ ಜನರು ಅಭಿವೃದ್ಧಿ ಬಯಸುತ್ತಿದ್ದು ವಿವಾದಿತ ಪ್ರದೇಶದಲ್ಲಿ ಸೇನಾ ಚಟುವಟಿಕೆಗಳನ್ನು ನಿಷ್ಕ್ರೀಯಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಚೀನಾ ಮತ್ತು ಭಾರತದ ನಡುವೆ ಇದೇ ವಾರ ಮತ್ತೊಂದು ಸುತ್ತಿನ ರಾಜತಾಂತ್ರಿಕ ಸಭೆ ನಡೆಯಲಿದೆ. ಭಾರತ-ಚೀನಾ ಗಡಿ ವ್ಯವಹಾರಗಳ ಸಮಾಲೋಚನೆ ಮತ್ತು ಸಮನ್ವಯ ಕಾರ್ಯ ವಿಧಾನ(WMCC)ದ ಚೌಕಟ್ಟಿನ ಬಗ್ಗೆ ಚರ್ಚೆ ನಡೆಸಲು ಉದ್ದೇಶಿಸಲಾಗಿದೆ.

from Oneindia.in - thatsKannada News https://ift.tt/3wLKHz8

«
Next
Newer Post
»
Previous
Older Post

No comments: