ಅನ್‌ಲಾಕ್; ಬಸ್ ಸಂಚಾರ ಆರಂಭವಾದರೂ ಪ್ರಯಾಣಿಕರಿಲ್ಲ!
ಬೆಂಗಳೂರು, ಜೂನ್ 23; ಸರ್ಕಾರ ಅನ್‌ಲಾಕ್ ಘೋಷಣೆ ಮಾಡಿದ ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್‌ಗಳ ಸಂಚಾರವನ್ನು ಆರಂಭಿಸಿದೆ. ಆದರೆ ಎರಡೂ ದಿನವೂ ಪ್ರಯಾಣಿಕರ ಕೊರತೆ ಕಾಡಿದೆ. ಸದಾ ಜನರಿಂದ ತುಂಬಿರುತ್ತಿದ್ದ ಬೆಂಗಳೂರಿನ ಮೆಜೆಸ್ಟಿಕ್ ಮತ್ತು ಸ್ಯಾಟ್‌ಲೈನ್ ನಿಲ್ದಾಣದಲ್ಲಿ ಚಾಲಕರು, ನಿರ್ವಾಹಕರು ಪ್ರಯಾಣಿಕರಿಗಾಗಿ ಕಾದು ಕುಳಿತಿದ್ದರು. ಪೀಕ್ ಅವರ್‌ನಲ್ಲಿ ಸ್ವಲ್ಪ ಜನದಟ್ಟಣೆ ಬಿಟ್ಟರೆ ಉಳಿದರೆ
from Oneindia.in - thatsKannada News https://ift.tt/3vJZzNj





No comments:
Post a Comment