WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ನಿಧನ

ಬೆಂಗಳೂರು, ಜೂನ್ 15: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 3.34ಕ್ಕೆ ವೈದ್ಯರು ಅಧಿಕೃತ ಘೋಷಣೆ ಮಾಡಿದ್ದಾರೆ. ಮೆದುಳಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅವರಿಗೆ ತಕ್ಷಣ ಶಸ್ತ್ರ ಚಿಕಿತ್ಸೆ ಮಾಡಿ, ಐಸಿಯುನಲ್ಲಿ ಇರಿಸಲಾಗಿತ್ತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು.

from Oneindia.in - thatsKannada News https://ift.tt/3gm1KC2

«
Next
Newer Post
»
Previous
Older Post

No comments: