ಸರ್ಕಾರದ ವಿರುದ್ಧ ಗಂಭೀರ ಆರೋಪ; ರಾಜ್ಯಪಾಲರಿಗೆ ಎಚ್‌ಡಿಕೆ ಪತ್ರ
ಬೆಂಗಳೂರು, ಜೂನ್ 25; ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಹಲವು ಬಾರಿ ಅವರು ಸರ್ಕಾರವನ್ನು ಅಧಿವೇಶನ ಕರೆಯಲು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿನ ಕೋವಿಡ್ ಸ್ಥಿತಿಗತಿ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ ಕನ್ನಡ, ಕನ್ನಡಿಗ,
from Oneindia.in - thatsKannada News https://ift.tt/3vWMMqC





No comments:
Post a Comment